ಯುವಜನ
ಉಡುಪಿ:ಕರಂಬಳ್ಳಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

Views: 63
ಉಡುಪಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳಲ್ಲಿ ಓರ್ವ ನೀರು ಪಾಲಾದ ಘಟನೆ ಉಡುಪಿಯ ಕರಂಬಳ್ಳಿಯಲ್ಲಿ ಸಂಭವಿಸಿದೆ.
ಇಂದ್ರಾಳಿಯ ನಿವಾಸಿ ಸಿದ್ದಾರ್ಥ ಶೆಟ್ಟಿ(17) ಮೃತ ಪಟ್ಟ ಕಾಲೇಜು ವಿದ್ಯಾರ್ಥಿ ಈತ ಮಣಿಪಾಲದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ವಿದ್ಯಾರ್ಥಿಗಳು ನೀರಿಗಿಳಿಯಲಿಲ್ಲ ಎಂದು ಹೇಳಲಾಗಿದೆ.