ರಾಜಕೀಯ
ಉಡುಪಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

Views: 0
ಉಡುಪಿ: ಬಿಜೆಪಿ ಪಕ್ಷದ ಕಾರ್ಯಕ್ರಮಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ಶುಕ್ರವಾರ ಭೇಟಿ ನೀಡಿದರು.
ಶ್ರೀ ಕೃಷ್ಣನ ದರ್ಶನ ಪಡೆದ ನಂತರ ಆದಮಾರು ಮಠಕ್ಕೆ ಭೇಟಿ ನೀಡಿ ವಿಶ್ವಪ್ರಿಯ ತೀರ್ಥರೊಂದಿಗೆ ಚರ್ಚೆ ನಡೆಸಿದರು.
ಇಂದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ 9 ವರ್ಷಗಳ ಸಾಧನೆ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ.