ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ.ಟಿ.ಕೆ ರಜೆ ಘೋಷಿಸಿದ್ದಾರೆ.