ಕರಾವಳಿ
ಉಡುಪಿ ಜಿಲ್ಲೆ ಭಾರೀ ಮಳೆ: ಜುಲೈ 5 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Views: 1
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದರಿಂದ ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜುಲೈ 5ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ -ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ