ರಾಜಕೀಯ

ಕಾಂಗ್ರೆಸ್ 21ಕ್ಷೇತ್ರಗಳ ಫೈನಲ್‌ ಲಿಸ್ಟ್ ಇಲ್ಲಿದೆ ?‌‌ ಅಧಿಕೃತ ಘೋಷಣೆ ಬಾಕಿ..!

Views: 67

ಕಾಂಗ್ರೆಸ್  ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಯನ್ನು ಘೋಚಿಸಿದ್ದು, ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯೇ ದೊಡ್ಡ ಸವಾಲ್‌ ಆಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆದಿದೆ. ಸಭೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿದ್ದಾರೆ. ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದ್ದು, ಇಂದು ( ಬುಧವಾರ) ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಇನ್ನೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬುಧವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಫೈನಲ್ ಆದ ಅಂತಿಮ ಪಟ್ಟಿ?

ಚಿತ್ರದುರ್ಗ – ಚಂದ್ರಪ್ಪ

ಬೆಳಗಾವಿ – ಮೃನಾಲ್ ಹೆಬ್ಬಾಳ್ಕರ್

ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ

ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್

ಹುಬ್ಬಳ್ಳಿ ಧಾರವಾಡ್ – ವಿನೋದ್ ಅಸುಟಿ

ದಾವಣಗೆರೆ – ಡಾ ಪ್ರಭಾ ಮಲ್ಲಿಕಾರ್ಜುನ್

ಕೊಪ್ಪಳ – ರಾಜಶೇಖರ್ ಹಿಟ್ನಾಳ್

ಬೀದರ್ – ರಾಜಶೇಖರ್ ಪಾಟೀಲ್

ದಕ್ಷಿಣ ಕನ್ನಡ- ಪದ್ಮರಾಜ್

ಉಡಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ

ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ

ಬೆಂಗಳೂರು ಸೆಂಟ್ರಲ್- ಮನಸೂರ್ ಅಲಿಖಾನ್

ಬೆಂಗಳೂರು ಉತ್ತರ -ಪ್ರೋ ರಾಜೀವ್ ಗೌಡ

ಮೈಸೂರು – ಎಂ ಲಕ್ಷ್ಮಣ್

ರಾಯಚೂರು- ಕುಮಾರ್ ನಾಯ್ಕ್

ಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್‌

ಗೊಂದಲದಲ್ಲಿರುವ ಕ್ಷೇತ್ರಗಳು

1.ಬಳ್ಳಾರಿ

2.ಚಾಮರಾಜನಗರ

3.ಚಿಕ್ಕಬಳ್ಳಾಪುರ

4.ಕೋಲಾರ

5.ಕಲಬುರಗಿ

Related Articles

Back to top button