ಇತರೆ

ಕಾರು ಡಿವೈಡರ್ ಗೆ ಡಿಕ್ಕಿ ಒಂದೇ ಕುಟುಂಬದ ಮೂವರು ಸಾವು 

Views: 115

ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಾಸ್ ಪೇಟೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ

ಮೃತರನ್ನು ಗೋಪಾಲ್, ಪತ್ನಿ ಶಶಿಕಲಾ ಹಾಗೂ ಮಗಳು ದೀಪಾ ಎಂಬುದಾಗಿ ಗುರುತಿಸಲಾಗಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Related Articles

Back to top button