ಇತರೆ
ಕಾರ್ಕಳ ಪೊಲೀಸ್ ಕಾನ್ಸ್ಟೇಬಲ್ ಹೆಚ್. ಸಿ. ಪ್ರಶಾಂತ್ ಆತ್ಮಹತ್ಯೆಗೆ ಶರಣು

Views: 0
ಕಾರ್ಕಳ ನಗರ ಠಾಣಾ ಪೊಲೀಸ್ ಕಾನ್ಸ್ಟೇಬಲ್ ಹೆಚ್ ಸಿ ಪ್ರಶಾಂತ್ ತಮ್ಮ ನಿವಾಸದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
48 ವರ್ಷ ಪ್ರಾಯದ ಹೆಚ್.ಸಿ ಪ್ರಶಾಂತ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಮಾನಸಿಕ ಖಿನ್ನತೆ ಅಥವಾ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ.