ಇತರೆ
ಕಾಳಾವರದ ಗಣೇಶ್ ಜೋಗಿ ರಸ್ತೆ ಅಪಘಾತದಲ್ಲಿ ಗಂಭೀರ ಗಾಯ: ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಸಾವು

Views: 1316
ಕನ್ನಡ ಕರಾವಳಿ: ಫೆ.16ರಂದು ಕಾಳಾವರ ರೈಲ್ವೆ ಬ್ರಿಜ್ ನಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಗಣೇಶ್ ಜೋಗಿ( 43) ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಲೋ ಬಿಪಿಯಿಂದ ಅವರು ಚಿಕಿತ್ಸೆಗೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಖಾಸಗಿ ಬ್ಯಾಂಕ್ ಮತ್ತು ಇನ್ಸೂರೆನ್ಸ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು ತಂದೆ ತಾಯಿ ಪತ್ನಿ ಆರು ವರ್ಷದ ಮಗುವನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.