ಧಾರ್ಮಿಕ
ಕಾಳಾವರ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಗೆ ಆಯ್ಕೆ

Views: 200
ಕುಂದಾಪುರ: ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.
ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಹಾಗೂ ಉಪ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಪ್ರಕಟಿಸಲಾಗಿದೆ
ಅರ್ಚಕ ಸತ್ಯನಾರಾಯಣ ಪುರಾಣಿಕ, ಸುಧೀರ, ಅಕ್ಷತಾ ಎನ್. ಶೆಟ್ಟಿ, ರಾಜೀವಿ, ಚಂದ್ರಶೇಖರ್ ಶೆಟ್ಟಿಗಾರ್ ಅಸೋಡು, ಅಜಿತ್ ಕುಮಾರ್ ಶೆಟ್ಟಿ ಅಸೋಡು, ಕೆ. ರತ್ನಾಕರ ಶೆಟ್ಟಿ ಕಾಳಾವರ, ಕೆ. ರಂಜಿತ್ ಕುಮಾರ್ ಶೆಟ್ಟಿ ಸಳ್ವಾಡಿ, ಸುಧಾಕರ ಶೆಟ್ಟಿ ಕಾಳಾವರ.ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.ತಮ್ಮಲ್ಲಿಯೇ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಪ್ರಕ್ರಿಯೆ ಶೀಘ್ರ ನಡೆಯಲಿದೆ.