ಯುವಜನ
ಕುಂದಾಪುರ: ನಾಪತ್ತೆಯಾದ ಪ್ರಕರಣದ ಮಹಿಳೆ ಯುವಕನೊಂದಿಗೆ ಪರಾರಿ

Views: 687
ಕನ್ನಡ ಕರಾವಳಿ ಸುದ್ದಿ:ಕುಂದಾಪುರ ಚರ್ಚ್ ರೋಡ್ ನಿಂದ ಕೋಡಿಗೆ ಹೋಗುವ ಸೇತುವೆ ಬಳಿ ಮಹಿಳೆಯ ಸ್ಕೂಟಿ ಡೆತ್ ನೋಟ್ ಹಾಗೂ ಚಪ್ಪಲಿ ಪತ್ತೆಯಾದ ಪ್ರಕರಣಕ್ಕೆ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ವಿವಾಹಿತನೊಂದಿಗೆ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ಕುಂದಾಪುರದ ಫುಡ್ ಮಾರ್ಕ್ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿರುವ ವಿವಾಹಿತ ಸಾಹಿಲ್ (27) ಜೊತೆ ಎರಡು ಮಕ್ಕಳ ತಾಯಿ ಹೀನಾ ಕೌಸರ್ (33) ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.