ಸಾಂಸ್ಕೃತಿಕ
ಕುಂದಾಪುರ: ವಕ್ವಾಡಿ ಫ್ರೆಂಡ್ಸ್ (ರಿ) ವಕ್ವಾಡಿ ನೂತನ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Views: 56
ಕುಂದಾಪುರ:ವಕ್ವಾಡಿ ಫ್ರೆಂಡ್ಸ್ (ರಿ) ವಕ್ವಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚಿಗೆ ನಡೆಯಿತು.2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ವಕ್ವಾಡಿ ಆಯ್ಕೆಯಾಗಿದ್ದಾರೆ
ಉಪಾಧ್ಯಕ್ಷರು ಶ್ರೀ ಸಂತೋಷ್ ದೇವಾಡಿಗ, ಕಾರ್ಯದರ್ಶಿ ಶ್ರೀ ಕೃಷ್ಣ ಶೆಟ್ಟಿಗಾರ, ಜೊತೆ ಕಾರ್ಯದರ್ಶಿ ಶ್ರೀ ವಿಜಯ ಆಚಾರ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ರಾಮಚಂದ್ರ ಆಚಾರ್ಯ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಗಿರೀಶ್ ,ಕ್ರೀಡಾ ಕಾರ್ಯದರ್ಶಿ ಶ್ರೀ ಮಂಜುನಾಥ ಆಚಾರ್, ಜೊತೆ ಕ್ರೀಡಾ ಕಾರ್ಯದರ್ಶಿ ಶ್ರೀ ನಾಗಭೂಷಣ ಆಚಾರ್ಯ, ಮಾಧ್ಯಮ ನಿರ್ವಹಣಾ ಕಾರ್ಯದರ್ಶಿ ಶ್ರೀ ನಿತೀಶ್, ಶ್ರೀ ಆದರ್ಶ,ಸಂಘಟನಾ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ, ಜೊತೆ ಸಂಘಟನಾ ಕಾರ್ಯದರ್ಶಿ ಶ್ರೀ ಮಹೇಶ್, ಕೋಶಾಧಿಕಾರಿ ಶ್ರೀ ಕುಮಾರ್, ಜೊತೆ ಕೋಶಾಧಿಕಾರಿ ಶ್ರೀ ಪ್ರಶಾಂತ್ ಆಚಾರ್ ಆಯ್ಕೆಯಾಗಿದ್ದಾರೆ ಎಂದು ಶ್ರೀ ಕೀರ್ತಿ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
..