ಇತರೆ
ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳವು

Views: 280
ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಹಾಗೂ ಕೊಠಡಿಗಳ ಬೀಗ ಒಡೆದು 3 ಎನ್ವಿಆರ್ ಕೆಮರಾಗಳನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.
ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.ಕಾಲೇಜಿನ ಪ್ರಾಂಶುಪಾಲ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






