ಶಿಕ್ಷಣ

ಕುಂದಾಪುರ ಸ.ಹಿ.ಪ್ರಾ ಶಾಲಾ ಶಿಕ್ಷಕಿ ಸುಮನಾ ರಾಜ್ಯ ಮಟ್ಟಕ್ಕೆ ಆಯ್ಕೆ 

Views: 92

ಕುಂದಾಪುರ: ಶ್ರೀಮತಿ ಸುಮನಾ, ಸಹಶಿಕ್ಷಕಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಾಪುರ ಇವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ, ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ, ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಹಿಂದೂಸ್ತಾನಿ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

 

 

Related Articles

Back to top button