ಶಿಕ್ಷಣ
ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಸತತ 6 ವರ್ಷಗಳಿಂದ ಶೇ. 100 ಪಲಿತಾಂಶ

Views: 0
ಕುಂದಾಪುರ : ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 6 ನೇ ವರ್ಷವೂ ಕೂಡ ಶೇ. 100 ಫಲಿತಾಂಶ ದಾಖಲಿಸಿದ್ದು 8 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಕಲ್ಯಾಣ್ ಬಸವರಾಜ ಲಗಳೂರು 617 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಫಾತಿಮಾತುಲ್ ಹನ್ನತ್ 599 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ, ಚಿನ್ಮಯ ಎಸ್ ಪೈ 595 ಅಂಕ ಗಳಿಸಿ ಶಾಲೆಗೆ ಮೂರನೇ ಸ್ಥಾನ ಪಡೆದಿದ್ದಾರೆ.