ಇತರೆ
ಕೆ ಎಸ್ ಆರ್ ಟಿ ಸಿ ಬಸ್ -ಬೈಕ್ ಡಿಕ್ಕಿ ಬೈಕ್ ಸವಾರ ಸಾವು

Views: 0
ಬೆಳ್ತಂಗಡಿ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ನಡೆದಿದೆ.
ಮೃತ ಯುವಕ ಓಡಿಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ.
ದೀಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ವೇಣೂರಿನ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಧರ್ಮಸ್ಥಳದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕರ್ಚಾಡಿ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ನಡೆದು ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ.