ಇತರೆ
ಕೋಟೇಶ್ವರ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಪಾದಚಾರಿ ಗಂಭೀರ

Views: 140
ಕುಂದಾಪುರ: ಕೋಟೇಶ್ವರ ಹಾಲಾಡಿ ರಸ್ತೆಯ ಮಾರ್ಗದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ ಘಟನೆ ನಡೆಯಿತು.
ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಗುಲ್ವಾಡಿ ನಿವಾಸಿ ಶಶಿಧರ (59) ಎಂದು ಗುರುತಿಸಲಾಗಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ