ರಾಜಕೀಯ
ಕೋಟ ಶ್ರೀನಿವಾಸ ಪೂಜಾರಿ ಮತದಾನ

Views: 0
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಕೋಟ-ಕೋಟತಟ್ಟುವಿನಲ್ಲಿ ತಮ್ಮ ಪತ್ನಿ,ಮಗಳ ಜೊತೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.