ಜನಮನ
ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಾಡಿನ ಮೇಲೆ ಲಾರಿ ಬಿದ್ದು ಹಾನಿ

Views: 0
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಾಡಿನ ಮೇಲೆ ಬಿದ್ದು ಅಪಾಯದಿಂದ ಪಾರಾದ ಘಟನೆ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಳ್ತಂಗಡಿಗೆ ಹೋಗುತ್ತಿದ್ದ ಬಾಂಬಿಲ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಶ್ಬಕ್ ಎಂಬುವವರ ಮನೆಯ ಮಾಡಿನ ಮೇಲೆ ಲಾರಿ ಬಿದ್ದು ಪಲ್ಟಿಯಾಗಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.