ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Views: 58

ಕನ್ನಡ ಕರಾವಳಿ ಸುದ್ದಿ: ವಿಜಯ ಕರ್ನಾಟಕ ದಿನಪತ್ರಿಕೆಯು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಆತ್ಮಿಕಾ ವಿ (6ನೇ ತರಗತಿ), ಪ್ರೌಢ ಶಾಲಾ ವಿಭಾಗದಲ್ಲಿ ಭೂಮಿಕಾ ಆರ್ ದೇವಾಡಿಗ (10ನೇ ತರಗತಿ) ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಭೋದಕ/ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button