ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: ಆದ್ಯಾ ಕಾಂಚನ್ ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ 

Views: 39

ಕಿರಿಮಂಜೇಶ್ವರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ 19ನೆಯ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತಮೇಟಿಕ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಆದ್ಯಾ ಕಾಂಚನ್(4ನೇ ತರಗತಿ) ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Back to top button