ಕ್ರೀಡೆ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ : ಜಿಲ್ಲಾ ಮಟ್ಟದ ಗುಂಡು ಎಸೆತದಲ್ಲಿ ಪ್ರವೀಶ್ ದ್ವಿತೀಯ ಸ್ಥಾನ

Views: 80

ಕಿರಿಮಂಜೇಶ್ವರ : ಶ್ರೀ ವಿದ್ಯಾ ಸಮುದ್ರತೀರ್ಥ ಪ್ರೌಢಶಾಲೆ ಕಿದಿಯೂರು ಇವರ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪ್ರವೀಶ್ (8ನೇ ತರಗತಿ) ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Back to top button