ಶಿಕ್ಷಣ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿನಿ ಆಯ್ಕೆ

Views: 436

ಕನ್ನಡ ಕರಾವಳಿ ಸುದ್ದಿ: ಅಗಸ್ಟ್ 9ರಂದು ಝಿಯಾ ಪಬ್ಲಿಕ್ ಸ್ಕೂಲ್ ಕಂಡೂರು ಇಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕಿಯರ 35 ಕೆ.ಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ರಿದಾ ಪರ್ವಿನ್ 9ನೇ ತರಗತಿ ವಿದ್ಯಾರ್ಥಿನಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!