ಜನಮನ
ಜುಲೈ 19 ರಿಂದ ಗ್ರಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

Views: 0
ಕಾಂಗ್ರೆಸ್ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ. ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ,ಕರ್ನಾಟಕ ಒನ್ ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿಸಬಹುದು.
ಆಧಾರ್ ಲಿಂಕ್ ಆದ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಗಲಿದೆ. ಎಂದು ಮಾಹಿತಿ ನೀಡಿದ್ದಾರೆ.
ಜುಲೈ 17ರಂದು ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಹೇಳಿದ್ದಾರೆ. ಜುಲೈ 19ರಂದು ರಾಷ್ಟ್ರೀಯ ನಾಯಕರಿಂದ ಈ ಯೋಜನೆಗೆ ನೀಡಲಾಗುವುದು ಎಂದರು.