ಇತರೆ
ಡಬಲ್ ಮರ್ಡರ್ ಮಾಡಿದ್ದ ವಿಚಾರಣಾಧೀನ ಖೈದಿ ಜೈಲಿನಲ್ಲಿಯೇ ಆತ್ಮಹತ್ಯೆ

Views: 72
ಕನ್ನಡ ಕರಾವಳಿ ಸುದ್ದಿ: ವಿಚಾರಣಾಧೀನ ಖೈದಿ ಜೈಲಿನಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆ ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜಿಲ್ಲಾಕಾರಾ ಗೃಹದಲ್ಲಿ ನಡೆದಿದೆ.
ಕೋಟೆಪ್ಪ ಅಂಬಿಗೇರ್ (42) ನೇಣಿಗೆ ಶರಣಾದ ಖೈದಿ. ಮೃತ ಕೋಟೆಪ್ಪ ಅಂಬಿಗೇರ್ ಸುಮಾರು ಆರುವರೆ ವರ್ಷಗಳ ಹಿಂದೆ ಡಬ್ಬಲ್ ಮರ್ಡರ್ ಮಾಡಿ ಜೈಲು ಪಾಲಾಗಿದ್ದ. ಹೃದಯ ಸಂಬಂಧಿ ಕಾಯಿಲೆ ಇತ್ತು. ನ್ಯಾಯಾಲಯದಿಂದ ಬೆಲ್ ಸಿಕ್ಕಿರಲಿಲ್ಲ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ