ಶಿಕ್ಷಣ
ನಾಳೆ CET ಫಲಿತಾಂಶ

Views: 466
ಕನ್ನಡ ಕರಾವಳಿ ಸುದ್ದಿ: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ ಮೇ 24ರಂದು ಪ್ರಕಟವಾಗಲಿದೆ ಎಂದು ತಿಳಿಸಿದೆ.
ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಶನಿವಾರ ಬೆಳಗ್ಗೆ 11:30ಕ್ಕೆ ಫಲಿತಾಂಸ ಪ್ರಕಟ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಅಧಿಕೃತ ಜಾಲತಾಣ cetonline.karnataka.gov.in ಅಥವಾ kea.kar.nic.in ಗಳ ಮೂಲಕ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.