ಇತರೆ

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್

Views: 111

ಕನ್ನಡ ಕರಾವಳಿ ಸುದ್ದಿ: ತನ್ನ ನಿವೃತ್ತಿಯ ಜೀವನದ ಕಟ್ಟ ಕಡೆಯ ದಿನವೇ ಲಂಚಕ್ಕೆ ಡಿಮ್ಯಾಂಡ್ ಮಾಡಿ, ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ.

ಶಿವಮೊಗ್ಗದ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಪ್ರಭಾರ ಎಂಜಿನಿಯರ್ ಕೃಷ್ಣಪ್ಪ ಬಿಲ್ ಒಂದನ್ನು ಪಾಸ್ ಮಾಡಲು 1 ಲಕ್ಷ ಲಂಚ ಪಡೆಯುವ ವೇಳೆ ಬಲೆಗೆ ಬಿದ್ದಿದ್ದಾರೆ.

ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಎಲ್‌ಇಡಿ ಪರದೆ ಅಳವಡಿಕೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Related Articles

Back to top button