ಜನಮನ
ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು

Views: 78
ಶಿವಮೊಗ್ಗ: ನೀರಿನ ಬಕೆಟ್‌ಗೆ ಬಿದ್ದು ಮಗು ಮೃತಪಟ್ಟ ಘಟನೆ ಸಾಗರ ಪಟ್ಟಣದ ಜೋಸೆಫ್ ಬಡಾವಣೆಯಲ್ಲಿ ಭಾನುವಾರ ನಡೆದಿದೆ.
ಮನೆಯ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್‌ಗೆ ಆಕಸ್ಮಿಕವಾಗಿ ಬಿದ್ದು ಮಗು ಕೊನೆಯುಸಿರೆಳೆದಿದೆ. ಆಸಿಫ್ ಎಂಬುವವರ ಪುತ್ರಿ ಆನಂ ಫಾತಿಮಾ ಮೃತ ಮಗು. ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.