ಶಿಕ್ಷಣ
ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Views: 21
ಕುಂದಾಪುರ : ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನವೆಂಬರ್ 1 ರಂದು 69ನೇ ಕನ್ನಡ ರಾಜ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.
ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಮಮತಾ ಪೂಜಾರಿ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.