ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು: ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಭೇಟಿ

Views: 32
ಕನ್ನಡ ಕರಾವಳಿ ಸುದ್ದಿ:ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ಸ್ವಾಮಿ ವಿವೇಕಾನಂದ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಬೆಂಗಳೂರು ದಯಾನಂದ ಸಾಗರ್ ಕಾಲೇಜ್ ಆಫ್ ಆರ್ಕೀಸ್ಟಚರ್ ಬೆಂಗಳೂರು ಇಲ್ಲಿನ ವಿದ್ಯಾರ್ಥಿಗಳು ತಮ್ಮ ಕ್ಷೇತ್ರಕಾರ್ಯವನ್ನು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಸ್ವಾಮಿ ವಿವೇಕಾನಂದ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ 59 ವಿದ್ಯಾರ್ಥಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಶೈಕ್ಷಣಿಕ ಅಧ್ಯಯನದಲ್ಲಿ ದಯಾನಂದ ಸಾಗರ್ ಕಾಲೇಜ್ ಆಫ್ ಆರ್ಕೀಸ್ಟಚರ್ ಕಾಲೇಜಿನ ಪ್ರಾಧ್ಯಾಪಕರಾದ ನಿದಿ ಹೆಗ್ಡೆ ಕೆ, ಲಿಟ್ಟಿ ಸಾಲಾ, ಕಾರ್ತೀಕ ಕೆ, ಸಂತೋಷ ಎಸ್ ಭಾಗವಹಿಸಿದ್ದರು.