ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು: ಸ್ವಚ್ಛತಾ ಸಲಕರಣೆ ವಿತರಣೆ

Views: 44
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿಗೆ ಕುಂದಾಪುರ ಲಯನ್ಸ್ ಕ್ಲಬ್ ಇದರ ವತಿಯಿಂದ ಸ್ವಚ್ಛತಾ ಸಲಕರಣೆ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ರಾಜು ಕೋಟ್ಯಾನ್ ಇವರ ನೇತ್ರತ್ವದ ತಂಡ ಕಾಲೇಜಿಗೆ ಆಗಮಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಸ್ವಚ್ಛತಾ ಸಲಕರಣೆಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಳಚಂದ್ರಾವತಿ ಶೆಟ್ಟಿ, ಮತ್ತು ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.