ಇತರೆ
ಬಸ್- ಕಾರು ಡಿಕ್ಕಿ:ಇಬ್ಬರು ಸಜೀವ ದಹನ, ಮೂವರಿಗೆ ಗಂಭೀರ ಗಾಯ

Views: 61
ಕನ್ನಡ ಕರಾವಳಿ ಸುದ್ದಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಜೀವ ದಹನ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೆಂಚರ‍್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡಪ ಹೈವೇ ರಸ್ತೆಯ ಜೋಗ್ಯನಹಳ್ಳಿ ಹಾಗೂ ನಂದಿಗಾನಹಳ್ಳಿ ಮಧ್ಯದಲ್ಲಿ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಗಳನ್ನು ಹಾಲಿ ವಾಸ ಬೆಂಗಳೂರು ಹಾಗೂ ಆಂಧ್ರಪ್ರದೇಶ ಕಡಪ ಮೂಲದ ಧನಂಜಯರೆಡ್ಡಿ31)ಕಳಾವತಿ(50) ಎಂದು ಗುರುತಿಸಲಾಗಿದೆ.