ಇತರೆ
ಬಸ್- ಬೈಕ್ ಡಿಕ್ಕಿ : ವಿದ್ಯಾರ್ಥಿ ಸಾವು,ಇನ್ನೋರ್ವ ಗಂಭೀರ

Views: 0
ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಇನ್ನೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಗಡಿ ತಾಲೂಕಿನ ಜೋಡ ಗಟ್ಟಿ ಗ್ರಾಮದ ಬಳಿ ನಡೆದಿದೆ.
ಐಟಿಐ ಪರೀಕ್ಷೆ ಬರೆಯಲು ದರ್ಶನ್ ಹಾಗೂ ಆತನ ಗೆಳೆಯ ಬೈಕಿನಲ್ಲಿ ಪ್ರಯಾಣಿಸುತ್ತಿರುವ ವೇಳೆಯಲ್ಲಿ ಅಪಘಾತ ನಡೆದಿದೆ. ಪ್ರಕರಣ ಮಾಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.






