ರಾಜಕೀಯ

ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ  ರಾಜೀನಾಮೆ

Views: 250

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

MLC ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಸಿದ್ದು ಅವಧಿ ಮುಕ್ತಾಯಕ್ಕೆ ಎರಡು ತಿಂಗಳು ಬಾಕಿ ಉಳಿದಿತ್ತು. ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಮುಂದೆ ಕಾಂಗ್ರೆಸ್​ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

Related Articles

Back to top button