ಶಿಕ್ಷಣ

ಬ್ಯಾಗ್ ರಹಿತ ದಿನ: ‘ಸಂಭ್ರಮ ಶನಿವಾರ’ ಆಚರಣೆ: ಶಿಕ್ಷಣ ಇಲಾಖೆ ಸುತ್ತೋಲೆ

Views: 0

ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ಪ್ರತಿ ತಿಂಗಳ ಮೂರನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ’ ಅಥವಾ ‘ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ಅನ್ವಯ ಆದೇಶ ಹೊರಡಿಸಿದೆ.

ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಆದೇಶಿಸಿದೆ.

2023 24ನೇ ಸಾಲಿನಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಶಾಲಾ ಹಂತವನ್ನು ಚಟುವಟಿಕೆಗಳಲ್ಲಿ ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದೆ.

Related Articles

Back to top button