ಇತರೆ
ಮಂಗಳೂರು ರಿಲಯನ್ಸ್ ಲೈಫ್ ಇನ್ಸೂರೆನ್ಸ್ ಕಂಪನಿ ಕಚೇರಿಯಲ್ಲಿ ಬೆಂಕಿ ಅನಾಹುತ

Views: 0
ಮಂಗಳೂರಿನ ಹಂಪನಕಟ್ಟೆ ಲೈಟ್ ಹೌಸ್ ಹಿಲ್ ಹತ್ತಿರ ರಸ್ತೆಯ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಿಲಯನ್ಸ್ ಲೈಫ್ ಇನ್ಸೂರೆನ್ಸ್ ಕಚೇರಿಯಲ್ಲಿ ಇಂದು ಬೆಳಿಗ್ಗೆ ಬೆಂಕಿ ದುರಂತ ಸಂಭವಿಸಿದೆ.
ಕಚೇರಿಯ ಕಂಪ್ಯೂಟರ್ ಹಾಗೂ ಹಲವು ಕಡತಗಳು ಸುಟ್ಟು ನಾಶವಾಗಿದೆ.
ಪಾಂಡೇಶ್ವರ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.






