ಶಿಕ್ಷಣ
ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಐಟಿ ಕ್ವಿಜ್ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ

Views: 32
ಕನ್ನಡ ಕರಾವಳಿ ಸುದ್ದಿ :ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐ ಟಿ ಕ್ವಿಜ್ – 2024 ರ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಪದವಿಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳಾದ ಮಾಸ್ಟರ್ ಅಮೋಧ್ ಹಾಗೂ ಮಾಸ್ಟರ್ ಸುಜನ್ ಶೆಟ್ಟಿ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ,ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.