ಜನಮನ

ಮನೆಯ ಗೋಡೆ ಕುಸಿದು ಮಗು ಸಾವು

Views: 0

ನಿರಂತರವಾಗಿ ಸರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಮನೆಯ ಗೋಡೆ ಕುಸಿದು ಗಾಯಗೊಂಡಿದ್ದ ಪುಟ್ಟ ಮಗು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ನಡೆದಿದೆ.

ಹಾವೇರಿ ತಾಲೂಕಿನ ಮಾಳಪುರ ಗ್ರಾಮದ ಭಾಗ್ಯ ಚಲಮರದ್( 3) ಮೃತ ಬಾಲಕಿ

ವಿಪರೀತವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ಮಗು ಗಂಭೀರವಾಗಿ ಗಾಯಗೊಂಡಿತ್ತು. ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದುರಾದೃಷ್ಟವಸಾತ್ ಚಿಕಿತ್ಸೆಗೆ ಸ್ಪಂಪಂದಿಸದೆ  ಮಗು ಸಾವನಪ್ಪಿದೆ.

ಇದೇ ಸಂದರ್ಭದಲ್ಲಿ ಗಾಯಗೊಂಡ ಇನ್ನೊಂದು ಮಗು ಹುಬ್ಬಳ್ಳಿ ಕೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಈ ಕುರಿತು ಹಾವೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!