ಜನಮನ

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ : ಬಾಲಕಿ ಗಂಭೀರ

Views: 0

ಚಾಮರಾಜನಗರ ಜಿಲ್ಲೆಯಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಿ ಬಾಲಕಿ ಗಂಭೀರ ಗಾಯಗೊಂಡ  ಘಟನೆ ಸೋಮವಾರ ರಾತ್ರಿ ನಡೆದಿದೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಯುವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಚಿರತೆ ದಾಳಿಯಿಂದ ಸುತ್ತಮುತ್ತಲಿನ ಜನರು ಭಯಬೀತರಾಗಿದ್ದಾರೆ.

ಚಿರತೆ ಬಾಲಕಿ ಮನೆಯಿಂದ 200 ಮೀಟರ್ ದೂರದವರೆಗೆ ಎಳೆದೊಯ್ದಿದೆ.ಬಾಲಕಿಯ ಕಿರುಚಾಟ ಕೇಳಿದ ಪೋಷಕರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ, ಚಿರತೆಯನ್ನು ಓಡಿಸಿ ಬಾಲಕಿಯನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button