ರಾಜಕೀಯ

ಮಾಜಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಆರೋಗ್ಯ ಸ್ಥಿತಿ ಗಂಭೀರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Views: 38

ಬೆಳಗಾವಿ: ವಿಜಯಪುರ್ ಮಾಜಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನ ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರೈನ್ ಹಾಮ್ರೇಜ್ ನಿಂದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಸುದ್ದಿಯು ಹರಿದಾಡುತ್ತಿದೆ.ವೈದ್ಯರು ತೀವ್ರ ನಿಗಾಘಟದಲ್ಲಿ ರಮೇಶ್ ಜಿಗಜಿಣಗಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

Related Articles

Back to top button