ಇತರೆ

ಮೊಬೈಲ್ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ : ತನಿಖೆಗೆ ಒತ್ತಾಯ

Views: 0

ಮೊಬೈಲ್ ಅಂಗಡಿಯಲ್ಲಿ ಯುವಕನ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.

ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Back to top button