ಜನಮನ
ರೇವತಿ ತೆಕ್ಕಟ್ಟೆಗೆ ಪಂಚವರ್ಣ ಮಹಿಳಾ ಮಂಡಲ ಸಾಧಕ ಮಹಿಳಾ ಪುರಸ್ಕಾರ

Views: 82
ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲ ಸಾಧಕ ಮಹಿಳಾ ಪುರಸ್ಕಾರಕ್ಕೆ ತೆಕ್ಕಟ್ಟೆ ಗ್ರಾ.ಪಂ ಘನ ಹಾಗೂ ದ್ರವ ತ್ಯಾಜ್ಯ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಅವರನ್ನು ಆಯ್ಕೆಮಾಡಲಾಗಿದೆ.
ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಶನಿವಾರ ರೇವತಿ ತೆಕ್ಕಟ್ಟೆ ಸ್ವಗೃಹದಲ್ಲಿ ಈ ಕಾರ್ಯಕ್ರಮ ಜರಗಲಿದೆ. ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.