ಸಾಂಸ್ಕೃತಿಕ
ರೋಟರಿ ಕುಂದಾಪುರ ಮಿಡ್ ಟೌನ್: ಫಲವತ್ತತೆಯ ಸಂರಕ್ಷಣೆ ಮಾಹಿತಿ

Views: 0
ರೋಟರಿ ಕುಂದಾಪುರ ಮಿಡ್ ಟೌನ್ ಅವರ ಜಿಲ್ಲಾ ಕಾರ್ಯಕ್ರಮದಡಿಯಲ್ಲಿ ಮಣ್ಣಿನ ಫಲವತ್ತತೆಯ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಪ್ರಗತಿಪರ ಹೈನುಗಾರಿಕೆ ಹಾಗೂ ಸಾವಯವ ಗೊಬ್ಬರ ಕೃಷಿಕ ರವಿರಾಜ್ ಶೆಟ್ಟಿ ಅಸೋಡು ಸಾವಯವ ಗೊಬ್ಬರ ಮೂಲಕ ಕೃಷಿ ಚಟುವಟಿಕೆ ಮಾಡಿದರೆ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ ಎಂಬ ಮಾಹಿತಿಯನ್ನು ನೀಡಿದರು,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಮಿಡ್ ಟೌನ್ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ ವಹಿಸಿದ್ದರು, ವೈ ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು, ಕೆ.ರಂಜಿತ್ ಕುಮಾರ್ ಶೆಟ್ಟಿ ಪರಿಚಯಿಸಿದರು, ಜೊತೆ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ ಶಾನಾಡಿ ವಂದಿಸಿದರು,