ಶಿಕ್ಷಣ
ವಕ್ವಾಡಿ ಶಾಲೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ದೀಪ ಕಾರ್ಯಕ್ರಮದ ಅಡಿಯಲ್ಲಿ 10 ಬೆಂಚು ಹಾಗೂ10 ಡೆಸ್ಕ್ ಹಸ್ತಾಂತರ

Views: 157
ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ದೀಪ ಕಾರ್ಯಕ್ರಮದ ಅಡಿಯಲ್ಲಿ 10 ಬೆಂಚು ಹಾಗೂ10 ಡೆಸ್ಕ್ ಗಳನ್ನು ವಲಯದ ಮೇಲ್ವಿಚಾರಕರಾದ ಶ್ರೀಯುತ ದಿವಾಕರ ಸರ್ ಅವರು ವಕ್ವಾಡಿ ಒಕ್ಕೂಟದ ಅಧ್ಯಕ್ಷರಾದ ಸಂದೀಪ್ ಸರ್ ಅವರು ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಹಾಗೂ ಶಾಲಾಮುಖ್ಯೋಪಾಧ್ಯಾಯರು ಹಾಗೂ ಶಾಲಾ ಶಿಕ್ಷಕ ವೃಂದದವರು ಮತ್ತು ಹಳೆ ವಿದ್ಯಾರ್ಥಿಗಳು, ಹಾಗೂ ಎಸ್ ಡಿ ಎಂ ಸಿ ಅಭಿವೃದ್ಧಿ ಸಮಿತಿಯವರ ಉಪಸ್ಥಿತಿಯಲ್ಲಿ ಅನುದಾನವಾಗಿ ಹಸ್ತಾಂತರಿಸಿದರು.