ಯುವಜನ
ವಿದ್ಯಾರ್ಥಿನಿಯರಿಗೆ ಜಂತು ಹುಳುವಿನ ಮಾತ್ರೆ ಎಂದು ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ

Views: 331
ಕನ್ನಡ ಕರಾವಳಿ ಸುದ್ದಿ:ವಿದ್ಯಾರ್ಥಿನಿಯರಿಗೆ ಜಂತು ಹುಳುವಿನ ಮಾತ್ರೆ ಎಂದು ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 25ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಕೃತ್ಯ ಎಸಗಿದ ಕಾಮುಕ ಶಿಕ್ಷಕನ ಹೆಸರು ಗಿರೀಶ್ ಎಂದು ಹೇಳಲಾಗಿದ್ದು, ವಿದ್ಯಾರ್ಥಿನಿಯರಿಗೆ ಜಂತು ಹುಳುವಿನ ಮಾತ್ರೆ ಎಂದು ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ ವಿರುದ್ಧ ಎಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೋಷಕರು ಶಿಕ್ಷಕನ ಬಂಧನಕ್ಕೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ರಕ್ಷಕ ಗಿರೀಶ್‌ಗಾಗಿ ಬಲೆ ಬೀಸಿದ್ದಾರೆ.