ಶಿಕ್ಷಣ

ಶುಭದಾ ಆಂಗ್ಲ ಮಾಧ್ಯಮ ಶಾಲೆ, ಇನ್ಮುಂದೆ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಪುನರ್ ನಾಮಕರಣ

Views: 262

ಕನ್ನಡ ಕರಾವಳಿ ಸುದ್ದಿ: ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಪುನರ್ ನಾಮಕರಣ ಮಾಡಲಾಗಿದೆ.(ಸಂ:ಜಿ1:ಶಾ.ಹೆ.ಬ:360398:01:2024-25)

ಶುಭದಾ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಯು2024-25ನೇ ಶೈಕ್ಷಣಿಕ ವರ್ಷದಿಂದ ನೂತನ‌ ಆಡಳಿತ ಮಂಡಳಿಯವರು ಈ ಸಂಸ್ಥೆಯನ್ನು ‌ಮುನ್ನಡೆಸುತ್ತಿರುವುದರಿಂದ ಶಾಲಾ ಹೆಸರು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ(JANATHA NEW ENGLISH MEDIUM SCHOOL) ಕಿರಿಮಂಜೇಶ್ವರ ಎಂದು ಬದಲಾಯಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Related Articles

Back to top button