ಆರೋಗ್ಯ

ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಸ್ಥಿರ

Views: 0

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ, ನಿಧನ ಅನ್ನೋ ಸುದ್ದಿ ಸುಳ್ಳು. ದಯವಿಟ್ಟು ಯಾರೂ ಸುಳ್ಳು ಸುದ್ದಿ ಹರಡಬೇಡಿ. ಎಂದು ಉಮೇಶ್ ವನಸಿರಿ ಅವರು ವಿಡಿಯೊ ಹಂಚಿಕೊಂಡಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Articles

Back to top button