ಇತರೆ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಸ್ರೂರಿನಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ

Views: 2
ಕುಂದಾಪುರ: ಬಸ್ರೂರು ಸ್ಪೋರ್ಟ್ಸ್ ಕ್ಲಬ್ (ರಿ.) ಇವರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆ ದಿನಾಂಕ 15 08.2023 ನೇ ಮಂಗಳವಾರ ಅಪರಾಹ್ನ 2.00 ಗಂಟೆಗೆ ಬಸ್ರೂರು ಬಿ .ಎಮ್ ಶಾಲಾ ವಠಾರದಲ್ಲಿ ನಡೆಯಲಿದೆ.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ನಗದು ಬಹುಮಾನ ಹಾಗೂ ಶಾಶ್ವತ ಫಲಕ ನೀಡಿ ಪುರಸ್ಕರಿಸಲಾಗುವುದು.
ಬಸ್ರೂರು, ಹಟ್ಟಿಕುದ್ರು, ಆನಗಳ್ಳಿ, ಬಳ್ಕೂರು, ಹಾಗೂ ಮೇಡಿ೯ ಪರಿಸರದ ಗ್ರಾಮಸ್ಥರಿಗೆ ಮಾತ್ರ ಸ್ಪರ್ಧೆಯಲ್ಲಿ ಅವಕಾಶ ನೀಡಲಾಗುವುದು.
ಒಂದು ತಂಡದಲ್ಲಿ ಒಂಭತ್ತು ಜನರಿಗೆ ಮಾತ್ರ ಅವಕಾಶ (750 ಕೆ.ಜಿ)
ತಂಡದ ಹೆಸರು ನೋಂದಾಯಿಸಿಕೊಳ್ಳಲು ದಿನಾಂಕ 10.08 2023ರ ವರೆಗೆ ಅವಕಾಶ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ:
9986476286
9682665811
9148681779
9449893149
9845248110
9449554949
9448953288
9686699930