ಸಾಂಸ್ಕೃತಿಕ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ರಮ್ಯ ಸಲ್ಲಿಸಿದ ಅರ್ಜಿ ವಜಾ :ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಸಂತಸ

Views: 0
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಇಂದು ರಿಲೀಸ್ ಆಗಿದೆ. ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯ ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ರಮ್ಯಾ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ತೀರ್ಪು ಬರುತ್ತಿದ್ದಂತೆ ರಿಷಬ್ ಶೆಟ್ಟಿ ಹಾಗೂ ರಾಜ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನ ಅನುಮತಿ ಇಲ್ಲದೆ ಟ್ರೈಲರ್ ಮತ್ತು ಸಿನಿಮಾದಲ್ಲಿ ತಮ್ಮ ಕ್ಲಿಪ್ ಬಳಕೆ ಮಾಡಲಾಗಿದೆ ಹೀಗಾಗಿ ಇದಕ್ಕೆ ಶಾಶ್ವತ ಪ್ರತಿಬಂಧಕ ದೇಶ ಮಾಡಬೇಕು ಎಂದು ರಮ್ಯಾ ಕೋರಿದರು.
ಸಲ್ಲಿಸಿರುವ ಮಧ್ಯಂತರ ಅರ್ಜಿಯಲ್ಲಿ ಪ್ರಕರಣ ಇದೆ ಎನಿಸಿರುವುದರಿಂದ ಮಧ್ಯಂತರ ಆದೇಶ ಮುಂದುವರಿಕೆಗೆ ಪರವಾಗಿ ಅನುಕೂಲತೆಯ ಇಲ್ಲ ಎಂದು ನ್ಯಾಯಾಲಯ ಆದೇಶಿಸಿದೆ.