ಸಾಂಸ್ಕೃತಿಕ

ಅಮೃತಧಾರೆ ಖ್ಯಾತಿಯ ನಟಿ ಸಾರಾ ಬೋಲ್ಡ್ ಫೋಟೋಸ್ ನೋಡಿ ಫ್ಯಾನ್ಸ್ ಶಾಕ್!!

Views: 150

ಕನ್ನಡ ಕರಾವಳಿ ಸುದ್ದಿ: ಕನ್ನಡತಿ’, ‘ನಮ್ಮ ಲಚ್ಚಿ’, ‘ಅಮೃತಧಾರೆ’ ಧಾರಾವಾಹಿಯಲ್ಲಿ ನಟಿಸಿದ್ದ ಸಾರಾ ಅಣ್ಣಯ್ಯ ಅವರು ಕನ್ನಡ ಕಿರುತೆರೆಯಿಂದ ದೂರ ಆಗಿ ಆರು ತಿಂಗಳಾಗಿವೆ. ಈ ಫೋಟೋಗಳನ್ನು ಅವರು ಸೋಶಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಲುಕ್ ನಲ್ಲಿ ಹಂಚಿಕೊಂಡಿದ್ದಾರೆ.ಕನ್ನಡ ಕಿರುತೆರೆಯಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡ ಸೀರಿಯಲ್ ಎಂದರೆ ಅದು ಕನ್ನಡತಿ. ಸೀರಿಯಲ್ ಮುಕ್ತಾಯಗೊಂಡು ವರ್ಷ ಕಳೆದರೂ ವೀಕ್ಷಕರು ಈಗಲೂ ಕೂಡ ಅದರ ಬಗ್ಗೆ ಮಾತಾಡುತ್ತಲೇ ಇರುತ್ತಾರೆ. ಹಾಗಾಗಿಯೇ ಈ ಸೀರಿಯಲ್ ಇನ್ನೂ ಟಾಪ್ ಸ್ಥಾನದಲ್ಲಿ ಉಳಿದುಕೊಂಡಿದೆ.ಸೀರಿಯಲ್ ಮುಗಿದರೂ ಕೂಡ ಆ ಪಾತ್ರಗಳನ್ನು ವೀಕ್ಷಕರು ಮರೆತಿಲ್ಲ. ಇಂದಿಗೂ ಸಹ ಕಲಾವಿದರ ಅದ್ಭುತ ನಟನೆಯ ಬಗ್ಗೆ ವೀಕ್ಷಕರು ಮಾತಾಡುತ್ತಾರೆ. ಅದರಲ್ಲೂ ಕನ್ನಡತಿ ಸೀರಿಯಲ್ನಲ್ಲಿ ಕಾಣಿಸಿಕೊಂಡ ಸಾರಾ ಅಣ್ಣಯ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ.ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತ ಅಭಿಮಾನಿಗಳ ಮನಸ್ಸಿನಲ್ಲಿ ಹಚ್ಚ ಹಸಿರಾಗಿ ಉಳಿದುಕೊಂಡಿದ್ದಾರೆ. ಸದ್ಯ ಅಮೃತಧಾರೆ ಸೀರಿಯಲ್ನಿಂದ ಆಚೆ ಬಂದ ನಟಿ ಸಾರಾ ಅಣ್ಣಯ್ಯ ದೇಶ ವಿದೇಶ ಸುತ್ತುವುದರಲ್ಲಿ ಬ್ಯುಸಿಯಾಗಿದ್ದಾರೆ.ಇದೀಗ ನಟಿ ಸಾರಾ ಅಣ್ಣಯ್ಯ ಹಸಿ ಬಿಸಿ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೇ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಸ್ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಕೆಲವರು ನೀವು ಹೀಗೆ ಇದ್ದರೆ ನಮಗೆ ಇಷ್ಟ ಆಗೋದಿಲ್ಲ ಸಾರಾ, ಯಾವಾಗಲೂ ನಿಮ್ಮನ್ನು ಸೀರೆಯಲ್ಲಿ ನೋಡಲು ಇಷ್ಟ ಪಡುತ್ತೇವೆ ಅಂತ ಕಾಮೆಂಟ್ಸ್ ಹಾಕಿದ್ದಾರೆ.

 

 

Related Articles

Back to top button