ಇತರೆ
ಆಟವಾಡುತ್ತಿದ್ದ ಮಗುವಿನ ಮೇಲೆ ರಿಕ್ಷಾ ಹರಿದು 3 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

Views: 151
ಕನ್ನಡ ಕರಾವಳಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಪುಟ್ಟ ಬಾಲಕಿಯ ಮೇಲೆ ಏಕಾಏಕಿ ಬಂದ ಆಟೋ ಹರಿದು ಹೋದ ಘಟನೆ ನಡೆದಿದೆ. ಆಟೋದ ಚಕ್ರದಡಿ ಸಿಲುಕಿದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಮೂರು ವರ್ಷದ ಬಾಲಕಿ ಮೃತ ಮಗು. ತಮಿಳುನಾಡಿನ ರಾಮನಾಥಪುರಂ ಚಿನ್ನ ಕಡೈ ಬೀದಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮಗು ಮೇಲೆಯೇ ಆಟೋ ಹರಿದು ಹೋಗಿದೆ
ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರುಯಾಗದೇ ಕೊನೆಯುಸಿರೆಳೆದಿದ್ದಾಳೆ.






